Versions
KNV ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
ERVKN ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ. “ಇಗೋ! ನಾನು ನನ್ನ ಸಂದೇಶಕನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗಾಗಿ ಮಾರ್ಗವನ್ನು ಸಿದ್ಧಪಡಿಸುತ್ತಾನೆ.” ಮಲಾಕಿ 3:1
IRVKN † ಮಲಾ. 3:1. ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ,
“ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ;
ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”