Versions
KNV ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.
ERVKN ಕೆಲವು ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು. ಅವನನ್ನು ನಾಲ್ಕು ಮಂದಿ ಹೊತ್ತುಕೊಂಡಿದ್ದರು.
IRVKN ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.