Bible Versions
Bible Books

Mark 3:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
ERVKN   ಆತನು ಅವರಲ್ಲಿ ಹನ್ನೆರಡು ಮಂದಿಯನ್ನು ತನ್ನ ಅಪೊಸ್ತಲರನ್ನಾಗಿ ಆರಿಸಿಕೊಂಡನು. ಹನ್ನೆರಡು ಮಂದಿ ತನ್ನೊಂದಿಗಿರಬೇಕೆಂಬುದು ಮತ್ತು ಉಪದೇಶ ಮಾಡುವುದಕ್ಕಾಗಿ ಅವರನ್ನು ಬೇರೆ ಸ್ಥಳಗಳಿಗೆ ಕಳುಹಿಸಬೇಕೆಂಬುದು
IRVKN   ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us