Versions
KNV ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
ERVKN ಯೇಸು ಈ ಜನಸಮೂಹವನ್ನು ನೋಡಿ ಅವರು ತನ್ನ ಮೈಮೇಲೆ ಬಿದ್ದು ನೂಕಬಹುದೆಂದು ತನಗಾಗಿ ಒಂದು ಚಿಕ್ಕ ದೋಣಿಯನ್ನು ತಂದು ಅದನ್ನು ಸಿದ್ದಪಡಿಸುವಂತೆ ತನ್ನ ಶಿಷ್ಯರಿಗೆ ಹೇಳಿದನು.
IRVKN ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.