Bible Versions
Bible Books

Mark 4:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
ERVKN   ಯೇಸು, “ದೇವರ ರಾಜ್ಯದ ಸತ್ಯದ ಗುಟ್ಟನ್ನು ನೀವು ಮಾತ್ರ ತಿಳಿದುಕೊಳ್ಳತಕ್ಕದ್ದು. ಆದರೆ ಇತರ ಎಲ್ಲಾ ಜನರಿಗೆ ನಾನು ಸಾಮ್ಯಗಳ ಮೂಲಕವಾಗಿ ಎಲ್ಲವನ್ನೂ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us