Versions
KNV ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
ERVKN ಆಗ ಪ್ರತಿಯೊಂದೂ ಸ್ಪಷ್ಟವಾಗಿ ಗೋಚರವಾಗುವುದು. ರಹಸ್ಯವಾದ ಪ್ರತಿಯೊಂದೂ ಬಟ್ಟಬಯಲಾಗುವುದು.
IRVKN ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; § ಮತ್ತಾ 10:26; ಲೂಕ 8:17; 12:2: ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ.