Versions
KNV ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.
ERVKN ದೆವ್ವಗಳು ಯೇಸುವಿಗೆ, “ನಮ್ಮನ್ನು ಹಂದಿಗಳೊಳಗೆ ಕಳುಹಿಸಿಕೊಡು” ಎಂದು ಬೇಡಿಕೊಂಡವು.
IRVKN ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು.