Versions
KNV ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
ERVKN ಸಭಾಮಂದಿರದ ಅಧಿಕಾರಿಯೊಬ್ಬನು ಆ ಸ್ಥಳಕ್ಕೆ ಬಂದನು. ಅವನ ಹೆಸರು ಯಾಯಿರ. ಅವನು ಯೇಸುವನ್ನು ಕಂಡು, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ,
IRVKN ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,