Bible Versions
Bible Books

Mark 6:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
ERVKN   ಯೋಹಾನನನ್ನು ಬಂಧಿಸಲು ತನ್ನ ಸೈನಿಕರಿಗೆ ಹೆರೋದನೇ ಆಜ್ಞಾಪಿಸಿದ್ದನು. ಅಂತೆಯೇ ಅವರು ಯೋಹಾನನನ್ನು ಸೆರೆಯಲ್ಲಿ ಹಾಕಿದ್ದರು. ಹೆರೋದನು ತನ್ನ ಪತ್ನಿಯಾಗಿ ಇಟ್ಟುಕೊಂಡಿದ್ದ ಹೆರೋದ್ಯಳ ನಿಮಿತ್ತ ಹೀಗೆ ಮಾಡಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಪತ್ನಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us