Bible Versions
Bible Books

Mark 6:29 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.
ERVKN   ನಡೆದ ಸಂಗತಿಯು ಯೋಹಾನನ ಶಿಷ್ಯರಿಗೆ ತಿಳಿಯಿತು. ಅವರು ಬಂದು, ಯೋಹಾನನ ದೇಹವನ್ನು ತೆಗೆದುಕೊಂಡು ಹೋಗಿ ಒಂದು ಸಮಾಧಿಯಲ್ಲಿಟ್ಟರು.
IRVKN   ಯೋಹಾನನ ಶಿಷ್ಯರು ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us