Bible Versions
Bible Books

Mark 6:33 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.
ERVKN   ಆದರೆ ಅವರು ಹೋಗುತ್ತಿರುವುದನ್ನು ಅನೇಕ ಜನರು ನೋಡಿದರು. ಆತನು ಯೇಸುವೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಆತನು ಹೋಗುತ್ತಿರುವ ಸ್ಥಳಕ್ಕೆ ಎಲ್ಲಾ ಊರುಗಳಿಂದ ಜನರು ಓಡಿ ಹೋಗಿ, ಆತನು ಅಲ್ಲಿಗೆ ಬರುವುದಕ್ಕೆ ಮುಂಚೆಯೇ ಅಲ್ಲಿದ್ದರು.
IRVKN   ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us