Bible Versions
Bible Books

Mark 6:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
ERVKN   ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.
IRVKN   ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us