Versions
KNV ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು.
ERVKN ಯೇಸು ಶಿಷ್ಯರಿಗೆ, “ಈಗ ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಎಂದು ಹೇಳಿದನು. ಶಿಷ್ಯರು ಹೋಗಿ ರೊಟ್ಟಿಗಳನ್ನು ಎಣಿಸಿ ಬಂದು, “ನಮ್ಮ ಬಳಿ ಐದು ರೊಟ್ಟಿಗಳಿವೆ ಮತ್ತು ಎರಡು ಮೀನುಗಳಿವೆ” ಎಂದು ಹೇಳಿದರು.
IRVKN ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು.