Versions
KNV ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
ERVKN ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಾಗಿ ಕರೆದು ಅವರನ್ನು ಇಬ್ಬರಿಬ್ಬರಾಗಿ ಹೊರಗೆ ಕಳುಹಿಸಿದನು. ಯೇಸು ಅವರಿಗೆ ದೆವ್ವಗಳ ಮೇಲೆ ಅಧಿಕಾರವನ್ನು ನೀಡಿದನು.
IRVKN {ಯೇಸು ಸುವಾರ್ತೆ ಸಾರುವುದಕ್ಕೆ ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕಳುಹಿಸಿದ್ದು} (ಮತ್ತಾ 9:35-10:14; ಲೂಕ 9:1-6) PS ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,