Versions
KNV ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ
ERVKN ಯೇಸು ಅವರಿಗೆ ಹೇಳಿದ್ದೇನೆಂದರೆ: “ನಿಮ್ಮ ಪ್ರವಾಸಕ್ಕೆ ಏನನ್ನೂ ತೆಗೆದುಕೊಳ್ಳಬೇಡಿ. ಊರುಗೋಲನ್ನು ಮಾತ್ರ ತೆಗೆದುಕೊಳ್ಳಿ, ರೊಟ್ಟಿಯನ್ನಾಗಲಿ ಚೀಲವನ್ನಾಗಲಿ ತೆಗೆದುಕೊಳ್ಳಬೇಡಿ. ನಿಮ್ಮ ಜೇಬಿನಲ್ಲಿ ಹಣವನ್ನು ಇಟ್ಟುಕೊಳ್ಳಬೇಡಿ.
IRVKN “ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.