Bible Versions
Bible Books

Mark 7:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
ERVKN   ಬಳಿಕ ಆಕಾಶದ ಕಡೆಗೆ ನೋಡಿ, ನಿಟ್ಟುಸಿರು ಬಿಟ್ಟು, “ಎಪ್ಫಥಾ” ಎಂದು ಹೇಳಿದನು. (ಎಪ್ಫಥಾ ಎಂದರೆ “ತೆರೆಯಲಿ”)
IRVKN   ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಶಬ್ದಕ್ಕೆ “ತೆರೆಯಲಿ” ಎಂದರ್ಥ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us