Versions
KNV ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ--
ERVKN ಇನ್ನೊಂದು ಸಮಯದಲ್ಲಿ ಯೇಸುವಿನ ಜೊತೆಯಲ್ಲಿ ಅನೇಕ ಜನರಿದ್ದರು. ಆ ಜನರ ಬಳಿ ಊಟಕ್ಕೆ ಏನೂ ಇರಲಿಲ್ಲ. ಆದ್ದರಿಂದ ಯೇಸು ತನ್ನ ಶಿಷ್ಯರನ್ನು ಕರೆದು,
IRVKN {ಯೇಸು ನಾಲ್ಕುಸಾವಿರ ಜನರಿಗೆ ಊಟಮಾಡಿಸಿದ್ದು} (ಮತ್ತಾ 15:32-39) PS ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,