Versions
KNV ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
ERVKN ನಿಮ್ಮ ಕಣ್ಣುಗಳು ಕುರುಡಾಗಿವೆಯೋ? ನಿಮ್ಮ ಕಿವಿಗಳು ಕಿವುಡಾಗಿವೆಯೋ? ಮೊದಲೊಮ್ಮೆ, ನಮ್ಮ ಬಳಿ ಸಾಕಷ್ಟು ರೊಟ್ಟಿಗಳಿಲ್ಲದಿದ್ದಾಗ, ನಾನು ಏನು ಮಾಡಿದೆನೆಂಬುದನ್ನು ಜ್ಞಾಪಿಸಿಕೊಳ್ಳಿ.
IRVKN ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?