Bible Versions
Bible Books

Mark 8:19 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.
ERVKN   ನಾನು ಐದು ಸಾವಿರ ಜನರಿಗಾಗಿ ಐದು ರೊಟ್ಟಿಗಳನ್ನು ಮುರಿದು ನಿಮಗೆ ಕೊಟ್ಟೆ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಹೇಳಿದನು. ಶಿಷ್ಯರು, “ನಾವು ಹನ್ನೆರಡು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us