Versions
KNV ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
ERVKN ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.
IRVKN ‡ ಮಾರ್ಕ 7:33; ಮತ್ತಾ 20:34; ಯೋಹಾ 9:6: ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.