Bible Versions
Bible Books

Mark 8:29 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.
ERVKN   ಆಗ ಯೇಸು ಅವರಿಗೆ, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು. ಕೂಡಲೇ ಪೇತ್ರನು, “ನೀನು ಬರಬೇಕಾದ ಕ್ರಿಸ್ತನು” ಎಂದು ಉತ್ತರಿಸಿದನು.
IRVKN   ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us