Bible Versions
Bible Books

Mark 8:31 (MHB) OPEN SCRIPTURES MORPHOLOGICAL HEBREW BIBLE

Versions

KNV   ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
ERVKN   ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರುತ್ತಾನೆ” ಎಂದು ಹೇಳಿದನು.
IRVKN   {ಯೇಸು ತನ್ನ ಮರಣವನ್ನೂ ಶಿಷ್ಯರಿಗೆ ಮುಂಚಿತವಾಗಿ ತಿಳಿಸಿದ್ದು} PS ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು § ಹೋಶೇ. 6:2: ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us