Bible Versions
Bible Books

Mark 8:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
ERVKN   ನಂತರ ಯೇಸು ಜನರನ್ನು ತನ್ನ ಬಳಿಗೆ ಕರೆದನು. ಆತನ ಶಿಷ್ಯರೂ ಅಲ್ಲಿದ್ದರು. ಯೇಸು ಅವರಿಗೆ, “ಯಾವನಿಗಾದರೂ ನನ್ನನ್ನು ಅನುಸರಿಸಲು ಮನಸ್ಸಿದ್ದರೆ, ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಬೇಕು.
IRVKN   ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us