Bible Versions
Bible Books

Mark 8:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು.
ERVKN   ಜನರೆಲ್ಲರೂ ಊಟಮಾಡಿ ತೃಪ್ತರಾದರು. ನಂತರ ತಿನ್ನದೆ ಉಳಿದಿದ್ದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.
IRVKN   ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us