Bible Versions
Bible Books

Mark 9:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN   ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us