Bible Versions
Bible Books

Mark 9:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
ERVKN   ಒಬ್ಬನು, “ಗುರುವೇ, ನನ್ನ ಮಗನಿಗೆ ದೆವ್ವ ಹಿಡಿದಿದ್ದ ಕಾರಣ ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಅವನು ಮಾತಾಡಲಾರ.
IRVKN   ಅದಕ್ಕೆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us