Bible Versions
Bible Books

Mark 9:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
ERVKN   ಆರು ದಿನಗಳ ನಂತರ, ಪೇತ್ರ ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us