Versions
KNV ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
ERVKN ಅದಕ್ಕೆ ಯೇಸು, “‘ನಿನಗೆ ಸಾಧ್ಯವಿರುವುದಾದರೆ’ ಎಂದು ನೀನು ಹೇಳುವುದೇಕೆ? ನಂಬಿಕೆಯಿಡುವ ವ್ಯಕ್ತಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.
IRVKN ಯೇಸು ಅವನಿಗೆ, “ ‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.