Bible Versions
Bible Books

Mark 9:35 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
ERVKN   ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us