Versions
KNV ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ--
ERVKN ನಂತರ ಯೇಸು ಒಂದು ಚಿಕ್ಕ ಮಗುವನ್ನು ಕರೆದು, ಆ ಮಗುವನ್ನು ಶಿಷ್ಯರ ಮುಂದೆ ನಿಲ್ಲಿಸಿ, ಅದನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ಅವರಿಗೆ,
IRVKN ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,