Versions
KNV ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.
IRVKN ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ‡ ಮತ್ತಾ 10:42: ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ. PS