Versions
KNV ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
ERVKN ಯೋಹಾನನ ಶಿಷ್ಯರು ಯೇಸುವಿಗೆ, “ಯೋಹಾನನು ಹೇಳಿದ್ದಂತೆ ಬರಬೇಕಾಗಿದ್ದವನು ನೀನೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಕೇಳಿದರು.
IRVKN “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.