Bible Versions
Bible Books

Matthew 12:46 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
ERVKN   ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us