Versions
KNV ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
ERVKN ಆ ಕಾಲದಲ್ಲಿ ಹೆರೋದನು ಗಲಿಲಾಯದಲ್ಲಿ ಆಳುತ್ತಿದ್ದನು. ಜನರು ಯೇಸುವಿನ ಕುರಿತು ಹೇಳುತ್ತಿದ್ದ ಸಂಗತಿಗಳೆಲ್ಲ ಅವನಿಗೆ ತಿಳಿಯಿತು.
IRVKN {ಹೆರೋದನು ಸ್ನಾನಿಕನಾದ ಯೋಹಾನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಪಟ್ಟದ್ದು} (ಮಾರ್ಕ 6:14-29; ಲೂಕ 9:7-9) PS ಆ ಕಾಲದಲ್ಲಿ * ರೋಮಾನ್ ಚಕ್ರಾಧಿಪತ್ಯದಲ್ಲಿ ದೇಶದ ಅಥವಾ ಪ್ರಾಂತ್ಯದ ನಾಲ್ಕನೆಯ ಒಂದು ಭಾಗದ ಅಧಿಪತಿ. ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,