Bible Versions
Bible Books

Matthew 14:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
ERVKN   ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು.
IRVKN   ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us