Bible Versions
Bible Books

Matthew 14:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ERVKN   ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು.
IRVKN   ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us