Bible Versions
Bible Books

Matthew 14:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
ERVKN   ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.
IRVKN   ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us