Bible Versions
Bible Books

Matthew 14:33 (MHB) OPEN SCRIPTURES MORPHOLOGICAL HEBREW BIBLE

Versions

KNV   ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
ERVKN   ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.
IRVKN   ಆಗ ದೋಣಿಯಲ್ಲಿದ್ದ ಶಿಷ್ಯರು § ಮತ್ತಾ 8:29; 16:16; ಮಾರ್ಕ 1:1; ಲೂಕ 1:35; ಕೀರ್ತ 2:7: “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us