Bible Versions
Bible Books

Matthew 15:12 (MHB) OPEN SCRIPTURES MORPHOLOGICAL HEBREW BIBLE

Versions

KNV   ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
ERVKN   ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ? ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us