Bible Versions
Bible Books

Matthew 15:31 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
ERVKN   ಮೂಕರು ಮತ್ತೆ ಮಾತಾಡುವುದನ್ನೂ ಕುಂಟರು ನಡೆದಾಡುವುದನ್ನೂ ಅಂಗವಿಕಲರು ಸ್ವಸ್ಥರಾದದ್ದನ್ನೂ ಕುರುಡರಿಗೆ ಮತ್ತೆ ದೃಷ್ಟಿ ಬಂದದ್ದನ್ನೂ ಕಂಡು ಜನರೆಲ್ಲರೂ ಅತ್ಶಾಶ್ಚರ್ಯಪಟ್ಟು ಇಸ್ರೇಲರ ದೇವರನ್ನು ಕೊಂಡಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us