Versions
KNV ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
ERVKN ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ. ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.” ಯೆಶಾಯ 29:13
IRVKN ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.