Versions
KNV ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
ERVKN ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನತ್ತ ಪ್ರಯಾಣ ಮಾಡುತ್ತಾ ಆಲಿವ್ ಗುಡ್ಡದ ಸಮೀಪದಲ್ಲಿದ್ದ ಬೆತ್ಛಗೆಯನ್ನು ಸಮೀಸಿದರು.
IRVKN {ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು} (ಮಾರ್ಕ 11:1-11; ಲೂಕ 10:29-40; ಯೋಹಾ 12:12-19) PS ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ