Versions
KNV ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
ERVKN ಬಳಿಕ ಯೇಸು ಜೆರುಸಲೇಮಿನೊಳಗೆ ಹೋದನು. ಪಟ್ಟಣದಲ್ಲಿದ್ದ ಜನರೆಲ್ಲ ಗಲಿಬಿಲಿಗೊಂಡರು. ಅವರು, “ಈ ಮನುಷ್ಯನು ಯಾರು?” ಎಂದು ಕೇಳಿದರು.
IRVKN ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.