Bible Versions
Bible Books

Matthew 21:30 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
ERVKN   “ತಂದೆಯು ಇನ್ನೊಬ್ಬ ಮಗನ ಬಳಿಗೆ ಹೋಗಿ, “ಮಗನೇ, ದಿನ ನೀನು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸ ಮಾಡು” ಎಂದನು. ಮಗನು, “ಆಗಲಿಯಪ್ಪಾ, ನಾನು ಹೋಗಿ ಕೆಲಸ ಮಾಡುತ್ತೇನೆ” ಎಂದನು. ಆದರೆ ಮಗನು ಹೋಗಲೇ ಇಲ್ಲ.
IRVKN   ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us