Versions
KNV ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
ERVKN ದ್ರಾಕ್ಷಿ ಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು.
IRVKN ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,