Bible Versions
Bible Books

Matthew 21:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್‌ ಕುಮಾರ್ತೆಗೆ ಹೇಳಿರಿ ಎಂಬದೇ.
ERVKN   “ಸೀಯೋನ್ ನಗರಿಗೆ ಹೇಳಿರಿ. ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.” ಜೆಕರ್ಯ 9:9
IRVKN   ಯೆಶಾ 62:11; ಜೆಕ. 9:9 “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us