Bible Versions
Bible Books

Matthew 21:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
ERVKN   ಆಗ ಯೇಸು ಕುಳಿತುಕೊಂಡು ಜೆರುಸಲೇಮಿಗೆ ಹೋದನು. ಅನೇಕ ಜನರು ತಮ್ಮ ಮೇಲಂಗಿಗಳನ್ನು ಯೇಸುವಿಗಾಗಿ ದಾರಿಯ ಮೇಲೆ ಹಾಸಿದರು. ಕೆಲವರು ಮರಗಳಿಂದ ಚಿಗುರುಗಳನ್ನು ಕತ್ತರಿಸಿಕೊಂಡು ಬಂದು ದಾರಿಯ ಮೇಲೆ ಹರಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us