Versions
KNV ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
ERVKN ಈ ಲೋಕದಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿ. ನಿಮಗೆ ಒಬ್ಬನೇ ತಂದೆ. ಆತನು ಪರಲೋಕದಲ್ಲಿದ್ದಾನೆ.
IRVKN ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ