Bible Versions
Bible Books

Matthew 24:45 (MHB) OPEN SCRIPTURES MORPHOLOGICAL HEBREW BIBLE

Versions

KNV   ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
ERVKN   “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೊ ಅವನೇ.
IRVKN   ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us