Versions
KNV ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಆ ಯಜಮಾನನು ತನ್ನ ಆಸ್ತಿಗೆಲ್ಲಾ ಆ ಸೇವಕನನ್ನು ಮೇಲ್ವಿಚಾರಕನನ್ನಾಗಿ ನೇಮಿಸುವನು.
IRVKN ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.